Will BCCI faces same problem which Srilanka facing With ICC

ರಾಜಕೀಯ ಹಸ್ತಕ್ಷೇಪದ ಆರೋಪ ಇರುವುದು ಕೇವಲ ಶ್ರೀಲಂಕಾ ಕ್ರಿಕೆಟ್ ಮಂಡಳಿ ವಿರುದ್ಧ ಮಾತ್ರವಲ್ಲ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಸಹ ರಾಜಕೀಯದಿಂದ ನಲುಗುತ್ತಿದೆ ಎಂದು ಹೇಳಲಾಗುತ್ತಿದೆ.

#SriLanka #ICC #SCB #SriLankaCricketBoard #SrilankaGovernment, #SrilankaWorldcupcampaign #ODIWorldcup2023 #BCCI

~PR.28~ED.33~HT.188~