2023ರ ವಿಶ್ವಕಪ್‌ನಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ವಿಶ್ವದಾಖಲೆಯ 50ನೇ ಏಕದಿನ ಸಿಡಿಸಿದ್ದು, ಈ ಮೂಲಕ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ 49 ಏಕದಿನ ಶತಕಗಳ ದಾಖಲೆಯನ್ನು ಹಿಂದಿಕ್ಕಿದರು. <br /> <br />#Viratkohli #ViratCentury #ViratRecords #IndiavsNewZealandsemifinal #ODIWorldcup2023 #SachinTendulkar #IndVsNZ <br /><br /> ~HT.188~ED.31~PR.28~