ಏಕದಿನ ಕ್ರಿಕೆಟ್ ಬದುಕಿನಲ್ಲಿ 50 ಶತಕ ಸಿಡಿಸಿದ ಅಪರೂಪದ ದಾಖಲೆ ನಿರ್ಮಿಸಿದರು. ಇದರ ಬೆನ್ನಲ್ಲೇ ಜಗತ್ತಿನ ನಾನಾ ಮೂಲೆಗಳಿಂದ ಕೊಹ್ಲಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಕೂಡಾ ಕಿಂಗ್ ಕೊಹ್ಲಿ ಗುಣಗಾನ ಮಾಡಿದ್ದಾರೆ. <br /> <br />#Viratkohli #ViratCentury #ViratRecords #IndiavsNewZealandsemifinal #ODIWorldcup2023 #SachinTendulkar #IndVsNZ #PMModi #AnushkaSharma <br /><br /> ~HT.188~ED.31~PR.28~