ಫೈನಲ್‌ನಲ್ಲಿ ಆಸ್ಟ್ರೇಲಿಯಾದ ವಿರುದ್ಧ 6 ವಿಕೆಟ್‌ಗಳ ಸೋಲು ಅನುಭವಿಸಿದ ಬಳಿಕ, ಭಾರತೀಯ ಕ್ರಿಕೆಟ್ ತಂಡದ ವಿರಾಟ್ ಕೊಹ್ಲಿ ಮತ್ತು ಇತರ ಆಟಗಾರರು ನಿರಾಶೆಗೊಂಡಿದ್ದರು. ಪಂದ್ಯದ ಮುಕ್ತಾಯದ ನಂತರ ವಿರಾಟ್ ಅವರನ್ನು ಅನುಷ್ಕಾ ಅವರು ತಬ್ಬಿಕೊಂಡು ಸಾಂತ್ವನ ಮಾಡಿದ್ದಾರೆ. ಈ ಚಿತ್ರವು ಈಗ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ.

#IndiavsAustralia #TravisHead #Rohit Sharma #ViratKohli,
#ODIworldcupFinal2023 #NarendraModiStadium #TeamIndiafans #IndiavsAustraliaMatchHistory #IndvsAus,

~HT.188~ED.34~PR.28~