ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಫೈನಲ್ ನಲ್ಲಿ ಸೋತ ಭಾರತ ತಂಡದ ಪರವಾಗಿ ನಿಂತಿರುವ ಪ್ರಧಾನಿ ನರೇಂದ್ರ ಮೋದಿ, ವಿಶ್ವಕಪ್ ಗೆಲ್ಲದಿದ್ದರೂ ಹೃದಯ ಗೆದ್ದಿದ್ದೀರಿ, ಯಾವಾಗಲೂ ನಿಮ್ಮೊಂದಿಗಿದ್ದೇವೆ ಎಂದು ಸಂತೈಸಿದ್ದಾರೆ. <br /> <br />#IndiavsAustralia #TravisHead #ODIworldcupFinal2023 #NarendraModiStadium #TeamIndiafans #IndiavsAustraliaMatchHistory #IndvsAus,<br /> ~HT.188~PR.28~ED.31~