ವಿಶ್ವ ಚಾಂಪಿಯನ್ನರಿಗೆ ಅಭಿನಂದನೆ ಸಲ್ಲಿಸಿರುವ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ, ವಿರಾಟ್ ಕೊಹ್ಲಿ ವಿರುದ್ಧ ತಮ್ಮ ಹಳೆಯ ಸೇಡನ್ನು ತೀರಿಸಿಕೊಂಡಿದ್ದಾರೆ. ಇದೀಗ ಬಾಬರ್ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಬಣ್ಣ ಹಚ್ಚಲಾಗುತ್ತಿದೆ. <br /> <br />#IndiavsAustralia #TravisHead #RohitSharma #ViratKohli, <br />#ODIworldcupFinal2023 #NarendraModiStadium #TeamIndiafans #IndiavsAustraliaMatchHistory #IndvsAus, #BabarAzam<br /> ~ED.34~PR.28~ED.34~