ಆಸ್ಟ್ರೇಲಿಯಾ ವಿರುದ್ಧದ 5 ಟಿ-20 ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಸೂರ್ಯಕುಮಾರ್ ಯಾದವ್ ಅವರನ್ನು ಈ ತಂಡಕ್ಕೆ ನಾಯಕರನ್ನಾಗಿ ಮಾಡಲಾಗಿದೆ. ಈ ಸರಣಿಗೆ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡದಿರುವ ಬಗ್ಗೆ ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ. <br /> <br />#SanjuSamson #BCCI #TeamIndiafans #SuryakumarYadav #IndiavsAustraliaT20series2023 <br /><br /> ~HT.188~ED.34~PR.28~