ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಿಂದ ದೂರ ಸರಿಯುವ ನಿರ್ಧಾರ ಮಾಡಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಚುಟುಕು ಮಾದರಿಯಿಂದ ದೂರ ಉಳಿಯುವ ನಿಟ್ಟಿನಲ್ಲಿ ಅವರು ಈಗಾಗಲೇ ಭಾರತೀಯ ಆಯ್ಕೆದಾರರೊಂದಿಗೆ ಮಾತನಾಡಿದ್ದಾರೆ ಎಂತಲೂ ವರದಿಯಲ್ಲಿ ಹೇಳಲಾಗಿದೆ. <br /> <br />#RohitSharma #TeamIndiacaptain, #T20Cricket #RohitSharmaT20records #ODIWorldcup2023 #IndiavsAustralia #BCCI <br /><br /> ~HT.188~ED.34~PR.28~