41 ಕಾರ್ಮಿಕರನ್ನು ರಕ್ಷಿಸಲು ನಡೆಸುತ್ತಿರುವ ಹರಸಾಹಸಕ್ಕೆ ಈವರೆಗಿನ ಅತ್ಯಂತ ಕಠಿಣ ಸವಾಲು ಈಗ ಎದುರಾಗಿದೆ. ಕಾರ್ಮಿಕರನ್ನು ಹೊರತೆಗೆಯಲು ಪೈಪ್ ಅಳವಡಿಸುವುದಕ್ಕೆ ಸುರಂಗ ಕೊರೆಯುತ್ತಿದ್ದ ಅಮೆರಿಕದ ಆಗರ್ ಯಂತ್ರದ ಬ್ಲೇಡ್‌ಗಳು ಲೋಹದ ಗರ್ಡರ್‌ಗೆ ತಗುಲಿ ಶುಕ್ರವಾರ ಸಂಜೆ ತುಂಡಾಗಿವೆ. <br /> <br />#UttarakhandTunnelCollapse #Uttarkashi #Tunnelcollapsed #WorkersTrapped #41Workers #India #NDRF<br /> ~ED.34~PR.28~HT.34~