ವಿಶ್ವಕಪ್ ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನದ ಹೊರತಾಗಿಯೂ ಟ್ರೋಫಿ ಗೆಲ್ಲಲಾಗದೇ ನಿರಾಸೆ ಅನುಭವಿಸಿದ್ದ ಭಾರತ ತಂಡದ ವೇಗಿ ಮೊಹಮದ್ ಶಮಿ ಅವರು ಅಪಘಾತಕ್ಕೀಡಾಗಿ ಸಂಕಷ್ಟದಲ್ಲಿದ್ದ ವ್ಯಕ್ತಿಯನ್ನು ರಕ್ಷಿಸಲು ನೆರವಾಗಿದ್ದಾರೆ. <br /> <br />#Carcrash #MohammedShami #TeamIndiabowler #UttarakhandNainithal<br /> ~ED.34~PR.28~HT.34~