ಪೌರತ್ವ ತಿದ್ದುಪಡಿ ಕಾಯಿದೆ ಅಂದರೆ ಸಿಎಎ ಕುರಿತು ಶೀಘ್ರದಲ್ಲೇ ಕೇಂದ್ರ ಸರ್ಕಾರ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಲೋಕಸಭೆ ಚುನಾವಣೆಗೂ ಮುನ್ನವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಲಾಗುತ್ತಿದೆ. ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ಸರ್ಕಾರ ಸಿಎಎಗೆ ನಿಯಮಗಳನ್ನು ಹೊರಡಿಸಲಿದೆ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ. <br /> <br />#RamaMandir #CAA #LokasabhaElection #POK #CitizenAmendmentAct #NarendraModi #Amitshah #PMModi <br /> ~HT.290~PR.160~ED.288~##~
