ಯಶ್ ಹುಟ್ಟುಹಬ್ಬಕ್ಕೆ ಬ್ಯಾನರ್ ಹಾಕುವುದಕ್ಕೆ ಹೋಗಿ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಮೃತಪಟ್ಟಿದ್ದರು. ಇದರಿಂದ ಸಾವನ್ನಪ್ಪಿದ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವಾನ ಹೇಳುವುದಕ್ಕೆ ಯಶ್ ಗದಗ ಜಿಲ್ಲೆ ಸೊರಣಗಿ ಗ್ರಾಮಕ್ಕೆ ಬಂದಿದ್ದರು. <br /> <br />#Yash #YashFans #Yashbirthday #Suranagi #RockingStarYash #YashFans #Electrocution #Gadag #KannadaNews <br /><br /> ~HT.188~ED.34~PR.28~