ರಾಮಮಂದಿರದ ಸಮಾರಂಭದ ಕುರಿತು ಮಾತನಾಡಿದ ಆಚಾರ್ಯ ಸತ್ಯೇಂದ್ರ ದಾಸ್,ಪ್ರಾಣ ಪ್ರತಿಷ್ಠಾಪನೆಗೆ ಮುನ್ನ ವಿಗ್ರಹದ ಕಣ್ಣುಗಳನ್ನು ಬಹಿರಂಗಪಡಿಸಿರುವುದು ಸರಿಯಲ್ಲ.ಸಾಮಾನ್ಯವಾಗಿ ಪ್ರಾಣ ಪ್ರತಿಷ್ಠೆಗೂ ಮುನ್ನ ಕಣ್ಣು ತೆರೆಯುವುದಿಲ್ಲ. ಅಂತಹ ಚಿತ್ರ ಕಾಣಿಸುತ್ತಿದ್ದರೆ ಅದನ್ನು ಸೋರಿಕೆ ಮಾಡಿದ್ದು ಯಾರು ಎಂಬ ಬಗ್ಗೆ ಸೂಕ್ತ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ.

#Ramlalla #RamIdol #RamMandir #Ayodhye #RammandirTrust #RamSita #ArunYogiraj #PMModi #January22,

~HT.290~ED.288~PR.28~