ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠೆ ಸಂಭ್ರಮದಲ್ಲಿ ಪಾಲ್ಗೊಳ್ಳಲು ಸ್ವಯಂ ಪ್ರೇರಿತವಾಗಿ ಇಚ್ಚಿಸುವ ಶಾಲೆಗಳಿಗೆ ತಮಿಳುನಾಡು ಸರ್ಕಾರ ಅನುಮತಿ ಪಡೆಯುವಂತೆ ನಿರ್ಬಂಧ ವಿಧಿಸಲಾಗುತ್ತಿದೆ ಎಂದು ಅಣ್ಣಾಮಲೈ ಗಂಭೀರ ಆರೋಪ ಮಾಡಿದ್ದಾರೆ. <br /> <br />#Ayodhya #RamaMandir #NarendraModi #PMModi #YogiAdityanath #BJP #Congress #AyodhyaDhama #Ramlalla #Annamali #TamilunaduGovernment <br /> ~HT.290~ED.288~PR.160~