ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ನಂತರ ಇಂದಿನಿಂದ ಸಾರ್ಜನಿಕರಿಗೆ ಉಚಿತ ಅವಕಾಶ ಕಲ್ಪಿಸಲಾಗಿದ್ದು, ವಿಶೇಷ ಪೂಜೆ ಹಾಗೂ ಬಾಲರಾಮನ ದರ್ಶನಕ್ಕೆ ಭಕ್ತರ ದಂಡೇ ಹರಿದುಬರ್ತಿದೆ

#RamDevotees
#RamMandir #PMModi #Ayodhye #RamLallaPranprathishtapana, #ModiSpeech

~HT.188~ED.34~PR.28~