Surprise Me!

ರಾಮ ಯಾತ್ರೆ ಮೇಲೆ ದಾಳಿ ಬೆನ್ನಲ್ಲೇ ಮೀರಾ,ಮೊಹಮ್ಮದ್ ರಸ್ತೆಯ 40 ಅಕ್ರಮ ಕಟ್ಟಡ ಡೆಮಾಲಿಶ್

2024-01-26 3,782 Dailymotion

ಆಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಹಾಗೂ ಬಾಲರಾಮದೇವರ ಪ್ರಾಣಪ್ರತಿಷ್ಠೆ ನಡೆದ ಜ.22ರಂದು ಇಲ್ಲಿನ ರಸ್ತೆಯಲ್ಲಿ ಸಾಗುತ್ತಿದ್ದ ಶ್ರೀರಾಮ ಶೋಭಯಾತ್ರೆ ಮೇಲೆ ಮುಸ್ಲಿಂರು ಭೀಕರ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಮರುದಿನವೇ ಕಾರ್ಯಪ್ರವೃತ್ತಗೊಂಡ ಸರ್ಕಾರ 12ಕ್ಕೂ ಹೆಚ್ಚು ದುಷ್ಕರ್ಮಿಗಳನ್ನು ಬಂಧಿಸಿದ್ದು, ಇದೀಗ ಮೊಹಮ್ಮದ್ ಅಲಿ ರಸ್ತೆಯ 40ಕ್ಕೂ ಹೆಚ್ಚು ಅಕ್ರಮ ಕಟ್ಟಡಗಳನ್ನು ಮಹಾನಗರಪಾಲಿಕೆ ನೆಲಸಮಗೊಳಿಸಿದೆ. <br /> <br />#MohammedAliRoad #Mumbai #Bulldozer #MumbaiCorporation, #Rammandir #RamYatra #Muslim #Hindu #Ayodhye #BJP <br /><br /> ~HT.290~PR.28~ED.34~

Buy Now on CodeCanyon