ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರ ಗುರುವಾರ 2024-25ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಈ ಮಧ್ಯಂತರ ಬಜೆಟ್ ಮೇಲೆ ಹಲವು ನಿರೀಕ್ಷೆಗಳಿವೆ. ಇದೆ ಜೊತೆಗೆ ಕೇಂದ್ರ ಸರ್ಕಾರ ಕೂಡ ಕೆಲವು ಅಂಶಗಳ ಮೇಲೆ ತನ್ನ ಗಮನ ಕೇಂದ್ರೀಕರಿಸಿದೆ. <br /> <br />#PMModi #Budget2024 #NirmalaSitharaman #unionfinanceMinister #Indianeconomy #Budget #ParliamentHouse #Loksabhaelections2024, #infrastructureinIndia<br /> ~HT.188~ED.32~PR.28~