ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

#DKShivakumar #HDKumaraswamy #CongressMLA #Loksabhaelections2024 #PMModi #Karnatakacongress #STSomashekar #KarnatakaDCM

~HT.290~ED.34~PR.28~