1 ಕೋಟಿ ರು. ಮೀರಿದ ಆದಾಯವುಳ್ಳ ದೇವಾಲಯಗಳಿಂದ, ಆದಾಯದ ಶೇ.10ರಷ್ಟು ಹಣವನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ನಿರ್ಧರಿಸಿರುವ ಕರ್ನಾಟಕ ಸರ್ಕಾರದ ತೀರ್ಮಾನವನ್ನು ಕೇಂದ್ರ ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತೀವ್ರವಾಗಿ ವಿರೋಧಿಸಿದ್ದಾರೆ. ‘ಹಿಂದೂ ದೇಗುಲಗಳ ಹಣ ನುಂಗಲು ಗಾಂಧಿ ಕುಟುಂಬ ಸಜ್ಜಾಗಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

#RajeevChandrasekhar #RahulGandhi #Hindutemple, #KarnatakaTemple #CMSiddaramaiah #CongressFamily,

~HT.290~ED.32~PR.28~