ರಾಜ್ಯಸಭಾ ಚುನಾವಣೆ ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ವಿಧಾನಸೌಧದ ಆವರಣದಲ್ಲಿಯೇ ದೇಶದ್ರೋಹದ ಘೋಷಣೆ ಮೊಳಗಿದೆ.ನಾಸೀರ್ ಹುಸೇನ್ ಅವರ ಪಕ್ಕದಲ್ಲೇ ಇದ್ದ ವ್ಯಕ್ತಿ ಪಾಕಿಸ್ತಾನ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. <br /> <br />#RajyasabhaElection #PakistanZindabad #NaseerHussain #Vidhanasoudha #congressRajyasabhamember, #BJP #Pakistan #RajyaSabhapolls #Karnatakapolitics <br /><br /> ~HT.188~ED.32~PR.28~