ಮಾರ್ಚ್ 10ರ ಒಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಆಗೋ ಸಾಧ್ಯತೆ ಇದೆ. ಮುಂದಿನ ವಾರವೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರೂ ಹೈಕಮಾಂಡ್‌ರನ್ನ ಭೇಟಿಯಾಗಲಿದ್ದು, ಕೆಪಿಸಿಸಿಯಿಂದ ಫೈನಲ್ ಮಾಡಿರುವ ಪಟ್ಟಿ ಸಲ್ಲಿಕೆ ಮಾಡಲಿದ್ದಾರೆ. <br /> <br />#CongressCandidates1stlist #CMSiddaramaiah #DKShivakumar #CongressHighCommand #KPCC #Loksabhaelections2024 #Karnatakacongress <br /><br /> ~HT.188~ED.32~PR.28~