ಅನಂತಕುಮಾರ್ ಹೆಗಡೆ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಸಂವಿಧಾನ ಬದಲಾವಣೆ ಮಾಡಿದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. <br /> <br /> <br />#CMSiddaramaiah #AnanthKumarHegde #IndianConstitution #DrBRAmbedkar #LoksabhaElections #Congress<br /> ~HT.290~PR.28~ED.34~
