ಕೇಂದ್ರ ಸಚಿವ ಅಮಿತ್ ಶಾ ಮಾತನಾಡಿ, ಕಾನೂನು ಯಾವುದೇ ವ್ಯಕ್ತಿಯ ಪೌರತ್ವವನ್ನು ಕಿತ್ತುಕೊಳ್ಳಲು ಅಲ್ಲ. ಸಿಎಎಯಿಂದ ಅಲ್ಪಸಂಖ್ಯಾತರು ಪೌರತ್ವ ಕಳೆದುಕೊಳ್ಳುತ್ತಾರೆ ಎಂದು ಓವೈಸಿ, ಖರ್ಗೆ, ರಾಹುಲ್ ಗಾಂಧಿ ಸುಳ್ಳು ಹೇಳುತ್ತಿದ್ದಾರೆ ಎಂದು ಅವರು ಹೈದರಾಬಾದ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಸ್ಪಷ್ಟನೆ ನೀಡಿದರು." <br /> <br />#CAA #NRC #IndianMuslims, #BangladeshMuslims #PakistanMuslims #IndianCitizenship #PMModiAmitShah #LoksabhaElections2024, #citizenshipLaw #Muslimmajoritynations<br /> ~HT.188~PR.32~PR.28~