Surprise Me!

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಕಾವು ಏರುವುದರಲ್ಲಿ ಮಾಜಿ ಸಚಿವ ಈಶ್ವರಪ್ಪ ಪ್ರಮುಖ ಪಾತ್ರ ವಹಿಸಿದ್ದಾರೆ

2024-03-21 53 Dailymotion

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಕಾವು ಏರುವುದರಲ್ಲಿ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಪ್ರಮುಖ ಪಾತ್ರ ವಹಿಸಿದ್ದಾರೆ. ಪುತ್ರ ಕಾಂತೇಶ್‌ಗೆ ಹಾವೇರಿ ಕ್ಷೇತ್ರದ ಟಿಕೆಟ್ ಸಿಕ್ಕಿಲ್ಲ ಎಂದು ಅಸಮಾಧಾನಗೊಂಡ ಅವರು ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯವ ಘೋಷಣೆ ಮಾಡಿದ್ದಾರೆ. <br /> <br />Former minister K. S. Eshwarappa played an important role. Upset that his son Kantesh did not get a ticket from the Haveri constituency, he has announced that he will contest as a non-party candidate in Shimoga. <br /> <br />#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi

Buy Now on CodeCanyon