Surprise Me!

ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 

2024-03-24 6 Dailymotion

ಲೋಕ ಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿರುವ ಹೊತ್ತಿನಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಚುರುಮುರು ವ್ಯಾಪಾರಿಯೊಬ್ಬರು ಚುನಾವಣಾ ಖರ್ಚಿಗೆಂದು 25 ಸಾವಿರ ಹಣ ನೀಡಿದ್ದಾರೆ. <br /> <br />At a time when all the parties are making preparations for the Lok Sabha elections, Kota Srinivasa Pujari, the BJP candidate from Udupi Chikmagalur constituency, was given 25 thousand by a Churumuru trader towards election expenses. <br /> <br />#KotaSrinivasPujari #UdupiChikamagaluru #LokasabhaElections2024 #PMModi #NarendraModi #UdupiChikmagalurConstituency

Buy Now on CodeCanyon