Surprise Me!

ನರೇಂದ್ರ ಮೋದಿಯನ್ನ ಪ್ರಧಾನಿ ಮಾಡುವ ಎಲೆಕ್ಷನ್ ಇದು

2024-03-24 13 Dailymotion

ಚುನಾವಣೆ ಹೊಸ್ತಿಲ್ಲಲ್ಲಿ ಬಿ ಎಸ್ ವೈ ಅದಿಶಕ್ರಿ ಹೊರನಾಡ ಅನ್ನಪೂರ್ಣೇಶ್ವರಿ ಮೊರೆ. ಮಾಜಿ ಸಿ ಎಂ ಬಿ ಎಸ್ ಯಡಿಯೂರಪ್ಪ ಕುಟುಂಬದಿಂದ ನವಚಂಡಿಕಾ ಯಾಗ.  <br />ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ. ರಾಜ್ಯದಲ್ಲಿ 28 ಕ್ಷೇತ್ರಗಳನ್ನು ನಾವು ಗೆಲ್ಲುತ್ತೇವೆ, 28 ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ. <br /> <br />#NarendraModi #PMModi #BSY #BSYediyurappa #LokasabhaElections2024 #HoranaduAnnapurneshwari <br /> ~HT.290~PR.160~ED.288~

Buy Now on CodeCanyon