Surprise Me!

ಮಂಡ್ಯ ಬಿಟ್ಟು ರಾಜಕೀಯ ಮಾಡಲ್ಲ ಎಂದಿದ್ದ ಸುಮಲತಾ!

2024-03-25 27 Dailymotion

ಮಂಡ್ಯ ಲೋಕಸಭಾ ಕ್ಷೇತ್ರ ಕೊನೆಗೂ ದಳಪತಿಗಳ ಕೈ ಸೇರಿದೆ. ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್‌ ಗೆ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿತ್ತು. ಮೈತ್ರಿ ಧರ್ಮದಂತೆ ಜೆಡಿಎಸ್‌ ಕೇಳಿದ್ದ ಮಂಡ್ಯ,ಹಾಸನ ಹಾಗೂ ಕೋಲಾರ ಕ್ಷೇತ್ರವನ್ನ ಬಿಜೆಪಿ ಬಿಟ್ಟುಕೊಟ್ಟಿದೆ.ಮಂಡ್ಯ ಬಿಟ್ಟು ರಾಜಕೀಯ ಮಾಡಲ್ಲ, ಮಂಡ್ಯ ಬಿಟ್ಟು ಯಾಕೆ ಹೋಗ್ಲಿ, ಬೆಂಗಳೂರು ಉತ್ತರಕ್ಕೂ ಹೋಗಲ್ಲ, ಚಿಕ್ಕಬಳ್ಳಾಪುರಕ್ಕೂ ಹೋಗಲ್ಲ. <br /> <br />#BJP #Congress #SumalathaAmbarish #Mandya #JDS #HDKumaraswami #LokasabhaElections2024 <br /><br /> ~HT.290~PR.160~ED.34~

Buy Now on CodeCanyon