ಬಾಲ್ಟಿಮೋರ್‌ನ ಅತಿ ಉದ್ದದ ಫ್ರಾನ್ಸಿಸ್ ಸ್ಕಾಟ್ ಸೇತುವೆ ದೊಡ್ಡ ಸರಕು ಹಡಗು ಡಿಕ್ಕಿ ಹೊಡೆದ ಪರಿಣಾಮ ಕುಸಿದು ಬಿದ್ದಿದೆ. ವರದಿಗಳ ಪ್ರಕಾರ, ಸೇತುವೆ ಕುಸಿಯುವ ಮೊದಲು ಬೆಂಕಿ ಹೊತ್ತಿಕೊಂಡಿತು ಮತ್ತು ಹಲವಾರು ವಾಹನಗಳು ಕೆಳಗಿರುವ ನೀರಿನಲ್ಲಿ ಬಿದ್ದವು ಎನ್ನುವ ಮಾಹಿತಿ ಲಭ್ಯವಾಗಿದೆ.
Baltimore's longest Francis Scott Bridge collapsed after being hit by a large cargo ship. According to reports, a fire broke out before the bridge collapsed and several vehicles fell into the water below.

#Baltimore #FrancisScottBridge #CargoShip #India #BridgeCollapsed #International

~HT.188~ED.34~PR.160~