Surprise Me!

ಬಿಜೆಪಿ ಭದ್ರಕೋಟೆಯಾಗಿರುವ ಹುಬ್ಬಳ್ಳಿ ಧಾರವಾಡ ಕ್ಷೇತ್ರದಲ್ಲಿ ಗೆಲ್ಲೋದ್ಯಾರು?

2024-04-16 16 Dailymotion

ರಾಜ್ಯ ಬಿಜೆಪಿ ಪಾಲಿನ ಮತ್ತೊಂದು ಭದ್ರಕೋಟೆಯೆಂದರೆ ಅದು ಹುಬ್ಬಳ್ಳಿ-ಧಾರವಾಡ 28 ವರ್ಷಗಳ ಬಳಿಕ ಈ ಲೋಕಸಭಾ ಕ್ಷೇತ್ರವನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಪಣ ತೊಟ್ಟಂತೆ ಕಾಣುತ್ತಿದೆ. ಧಾರವಾಡದಲ್ಲಿ ಮತ್ತೊಂದು ವಿಜಯಪತಾಕೆ ಹಾರಿಸಲು ತಂತ್ರ ರೂಪಿಸಿದೆ

#HubballiDharwad #PralhadJoshi #VonodAsooti #Unionminister #PMModi #LingayatvsBrahmana #JagadeeshShettar #BJPMPCandidate #NimmaMataYarige #Votingday #Loksabhaelections2024

~HT.290~PR.28~ED.32~CA.37~##~

Buy Now on CodeCanyon