ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 354A, 354D, 506, 509 ಅಡಿ ಕೇಸ್ ದಾಖಲಾಗಿದ್ದು, ಆರೋಪ ಸಾಬೀತಾದರೆ ಏನೆಲ್ಲಾ ಶಿಕ್ಷೆ ಆಗುತ್ತದೆ ಎಂಬ ಚರ್ಚೆಗಳು ನಡೆಯುತ್ತಿವೆ.

#Hassanpendrivecase #PrajwalRevannacontroversy,
#HDKumaraswamy #PrajwalRevanna #Video #HassanLadies #JDS #BJP #DKBrothers #DKShivakumar #DKSuresh #Mandya #Hassanpolitics #Loksabhaelections2024
#FIR #SIT #CMSiddaramaiah,

~HT.188~ED.288~PR.28~