ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ರಾತ್ರಿಯೇ ದೇವೇಗೌಡರ ಬಳಿ ಚರ್ಚೆ ಮಾಡಿದ್ದೆ,ಈ ನೆಲದ ಕಾನೂನಿನಲ್ಲಿ ತಪ್ಪು ಆಗಿದ್ರೆ ಶಿಕ್ಷೆ ಆಗಬೇಕು, ಈ ಪ್ರಕರಣದಲ್ಲಿ ದೇವೇಗೌಡರನ್ನ, ನನ್ನನ್ನ ಯಾಕೆ ತರ್ತೀರಾ
ಬಿಜೆಪಿ ಗೂ ಈ ಪ್ರಕರಣ ಕ್ಕೂ ಸಂಬಂಧವಿಲ್ಲ ಎಂದಿದ್ದಾರೆ ಕುಮಾರಸ್ವಾಮಿ.

I discussed with Deve Gowda last night about the expulsion of Prajwal Revanna, if there is a mistake in the law of this land, there should be punishment, why are you bothering Dev Gowda and me in this case?
Kumaraswamy said that BJP has nothing to do with this case.

#HDKumaraswamy #PrajwalRevanna #Video #HassanLadies #JDS #BJP #DKBrothers #DKShivakumar #DKSuresh #Mandya #Hassanpolitics #Loksabhaelections2024
#FIR #SIT #CMSiddaramaiah,