ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಈ ಪೆನ್ಡ್ರೈವ್ ಪ್ರಕರಣ ಸದ್ದು ಮಾಡುತ್ತಿದೆ. ಪ್ರಕರಣದ ತನಿಖೆಗಾಗಿ ಈಗಾಗಲೇ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿದೆ.The Prajwal Revanna pen drive case has created a stir in state politics. This pen drive case is making noise at the time of Lok Sabha elections. The Karnataka government has already formed a Special Investigation Team (SIT) to investigate the case. <br /> <br />#PrajwalRevanna #NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDRevanna #HDDeveGowda #HarisNalpad <br />