ರಾಜ್ಯದಲ್ಲಿ ಕಾಂಗ್ರೆಸ್ಸನ್ನು ಸೋಲಿಸಲೇ ಬೇಕು ಎಂಬ
ಉದ್ದೇಶದಿಂದ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಸೀಟು ಹೊಂದಾಣಿಕೆ ಮೂಲಕ ಲೋಕಸಭೆ ಚುನಾವಣೆ ಎದುರಿಸುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಇದೀಗ ಸಂಸದ ಪಜ್ವಲ್ ರೇವಣ್ಣ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಿಂದಾಗಿ ತೀವ್ರ ಇಕ್ಕಟ್ಟಿಗೆ ಸಿಲುಕುವಂತಾಗಿದೆ.

Congress should be defeated in the state
The BJP-led NDA alliance, which is facing the Lok Sabha elections by purposefully allying with the JDS, is facing a severe crisis due to the assault case against MP Pajwal Revanna.

#HDKumaraswamy #PrajwalRevanna #Video #HassanLadies #JDS #BJP #DKBrothers #DKShivakumar #DKSuresh #Mandya #Hassanpolitics #Loksabhaelections2024
#FIR #SIT #CMSiddaramaiah,
#Amitshah
~HT.290~PR.28~ED.288~