ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಕುಟುಂಬ ಸಮೇತರಾಗಿ ರೆಸಾರ್ಟ್‌ಗೆ ವಿಶ್ರಾಂತಿಗೆ ತೆರಳಿದೆ.ಆರೆಂಜ್ ಕೌಂಟಿ ರೆಸಾರ್ಟ್ ಕಬಿನಿ ಹಿನ್ನೀರಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ವಿಶ್ರಾಂತಿಗೆ ತೆರಳಿದ್ದಾರೆ. 2 ದಿನಗಳ ಕಾಲ ವಿಶ್ರಾಂತಿಗೆ ಹೋಗಿದ್ದಾರೆ ಎನ್ನಲಾಗಿದೆ. <br /> <br />#HDKumaraswamy #HDRevanna #PrajwalRevanna #Hassanpendrivecase #SIT #HDKFamily #NikhilKumaraswamy, <br /><br /> ~HT.188~ED.32~PR.28~