Surprise Me!

ಎನ್‌ಡಿಎ ಮೈತ್ರಿಕೂಟವು (NDA) ಆರಂಭದಲ್ಲಿಯೇ ಭರ್ಜರಿ ಮುನ್ನಡೆ ಸಾಧಿಸಿದೆ.

2024-06-04 8 Dailymotion

ದೇಶಕ್ಕೆ ದೇಶವೇ ಕುತೂಹಲದಿಂದ ಕಾಯುತ್ತಿರುವ ಲೋಕಸಭೆ ಚುನಾವಣೆಯ ಮತಎಣಿಕೆ (Lok Sabha Election Result 2024) ಆರಂಭವಾಗಿದ್ದು, ಎನ್‌ಡಿಎ ಮೈತ್ರಿಕೂಟವು (NDA) ಆರಂಭದಲ್ಲಿಯೇ ಭರ್ಜರಿ ಮುನ್ನಡೆ ಸಾಧಿಸಿದೆ. ಎನ್‌ಡಿಎಯು 260ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮುನ್ನಡೆಯಲ್ಲಿಯೇ ಮ್ಯಾಜಿಕ್‌ ನಂಬರ್‌ (272) ದಾಟಿದೆ. <br /> <br /> #oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #exitpollresults2024 #pmmodi #rahulgandhi #loksabhaelectionexitpollresult2024 #2024exitpoll #ExitPollsNews

Buy Now on CodeCanyon