Surprise Me!

Belagavi Election 2024 Results: ಮೃಣಾಲ್ ಹೆಬ್ಬಾಳ್ಕರ್‌ ವಿರುದ್ಧ ಜಗದೀಶ್ ಶೆಟ್ಟರ್‌ಗೆ ಮುನ್ನಡೆ

2024-06-04 5 Dailymotion

ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ 13 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಆದರೆ ಇಲ್ಲಿ ನೇರ ಪೈಪೋಟಿಯನ್ನು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ನಡುವೆ ನಿರೀಕ್ಷಿಸಲಾಗಿದೆ. ಇಬ್ಬರ ಪೈಕಿ ವಿಜಯ ಮಾಲೆ ಯಾರ ಕೊರಳಿಗೆ ಬೀಳಲಿದೆ ಎಂಬ ಪ್ರಶ್ನೆಗೆ ಜೂನ್ 4ರಂದು ಉತ್ತರ ಸಿಗಲಿದೆ.13 candidates from Belgaum constituency are in the fray in the Lok Sabha elections. But here a direct contest is expected between BJP candidate Jagdish Shettar and Congress candidate Mrinal Hebbalkar. On June 4, the question of who will get the victory garland will be answered on June 4. <br /> <br /> #oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #exitpollresults2024 #pmmodi #rahulgandhi #loksabhaelectionexitpollresult2024 #2024exitpoll #ExitPollsNews

Buy Now on CodeCanyon