ಒಡಿಶಾ ರಾಜ್ಯದಲ್ಲಿ ಬಿಜೆಪಿ ಮೊದಲ ಬಾರಿಗೆ ಅಧಿಕಾರ ಹಿಡಿಯುವ ಸನ್ನಾಹದಲ್ಲಿದೆ. ಅಲ್ಲಿಯ 147 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತಕ್ಕೆ ಬೇಕಾಗಿರುವ 74 ಸ್ಥಾನಗಳನ್ನು ಗೆಲ್ಲುವತ್ತ ಬಿಜೆಪಿ ಸಾಗಿದೆ

BJP is on the verge of winning power for the first time in the state of Odisha. The BJP is on course to win the 74 seats required for a majority in the 147-member assembly.

#OdishaAssemblyElection #Modhi #AjaayRai #Rahul #PavanKalyan #RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah