Surprise Me!

ಕಾಂಗ್ರೆಸ್‌ ನಾಯಕನಿಗೆ ಶಾಕ್‌ ಕೊಟ್ಟ ಯೂಸುಫ್‌ ಪಠಾಣ್‌ | ಗೆಲುವಿನ ನಗೆಬೀರಿದ ಟೀಂ ಇಂಡಿಯಾ ಮಾಜಿ ಆಟಗಾರ

2024-06-04 32 Dailymotion

ಕ್ರಿಕೆಟಿಗ ಯೂಸುಫ್ ಪಠಾಣ್ ಕೂಡ 2024ರ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ವಿಶ್ವಕಪ್ ಚಾಂಪಿಯನ್ ತಂಡದ ಸದಸ್ಯರಾಗಿದ್ದ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ತಮ್ಮ ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಭರ್ಜರಿ ಫೈಪೋಟಿ ನೀಡುವ ಮೂಲಕ ಗೆಲುವು ದಾಖಲಿಸಿದ್ದಾರೆ.<br /> ~HT.188~ED.288~ED.158~

Buy Now on CodeCanyon