Surprise Me!

ಕೇಂದ್ರದಲ್ಲಿ ಸರ್ಕಾರ ರಚನೆ ಬಗ್ಗೆ ರಾಹುಲ್ ಗಾಂಧಿ ಮಹತ್ವದ ಹೇಳಿಕೆ | ಸರ್ಕಾರ ರಚನೆಗೆ ಅವಕಾಶವಿದೆ ಎನ್ನಲು ಕಾರಣವೇನು?

2024-06-04 108 Dailymotion

ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ 235 ಸ್ಥಾನ ಗಳಿಸಿದ್ದು, ಸರ್ಕಾರ ರಚನೆ ಕುರಿತಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಹತ್ವದ ಹೇಳಿಕೆ ನೀಡಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಇಂಡಿಯಾ ಮೈತ್ರಿಕೂಟದ ಸಭೆ ಇದೆ. ಅಲ್ಲೇ ಸರ್ಕಾರ ರಚನೆ ನಿರ್ಧಾರ ಕೈಗೊಳ್ಳುತ್ತೇವೆ. ಇಂಡಿಯಾ ಮೈತ್ರಿಕೂಟದ ನಾಯಕರ ಜೊತೆ ನಾಳೆ ಸಭೆ ನಡೆಸಿ ನಾವು ಸರ್ಕಾರ ಮಾಡುತ್ತೇವೆಯೋ ಇಲ್ಲವೋ ಎಂದು ಹೇಳುತ್ತೇವೆ ಎಂದು ತಿಳಿಸಿದ್ದಾರೆ. <br /> <br /> #oneindiakannada #oneindiakannadanews #bjp #congress #bjpjdsalliance #election2024 #loksabhaelection2024 #exitpoll2024 #karnatakaelection2024 #loksabhaelectionexitpoll2024 #exitpollresults2024 #pmmodi #rahulgandhi #loksabhaelectionexitpollresult2024 #2024exitpoll #ExitPollsNews

Buy Now on CodeCanyon