ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ಖುಷಿ ವ್ಯಕ್ತಪಡಿಸಿದ್ದು, ಹೋರಾಟದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ನನಗೆ ಜಯ ಸಿಕ್ಕಿದೆ. ನಾನು ನಂಬಿದ ದೇವರು ನನ್ನ ಕೈ ಬಿಡಲಿಲ್ಲ ಪೋಸ್ಟ್ ಹಂಚಿಕೊಂಡಿದ್ದಾರೆ. <br /> <br /> <br />#DuniyaVijay #VijaywifeNagarathna #Keerthi #duniyaVijayfamily #DuniyaVijaymarriagecontroversy, #DuniyaVijaydivorcecase <br />
