Surprise Me!

ವಿಪಕ್ಷ ನಾಯಕ ರಾಹುಲ್ ಗಾಂಧಿ ಹ್ಯಾಂಡ್ಸಮ್ ಲುಕ್!

2024-06-27 218 Dailymotion

ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್​ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ. <br /> <br />#BJP #Congress #LokasabhaElections2024 #Congress #NarendraModi #PMModi #RahulGandhi #MamtaBanerjee #WestBengal #INDIA #UttarPradesh #YogiAdityanath #AkhileshYadav #ShivarajChauhan #EknathShindhe <br />

Buy Now on CodeCanyon