ಹುತಾತ್ಮರಾದ ಅಗ್ನಿವೀರ ಯೋಧರ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನಲ್ಲಿ "ಸುಳ್ಳು" ಹೇಳಿದ್ದಾರೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದು ಇದಕ್ಕಾಗಿ ಅವರು ಕ್ಷಮೆಯಾಚಿಸಬೇಕು ಎಂದು ಹೇಳಿದ್ದರು. ಈ ಆರೋಪವನ್ನು ಭಾರತೀಯ ಸೇನೆ ನಿರಾಕರಿಸಿದೆ. <br /> <br />#PMModi #Agniveer #IndianArmy #RajnathSingh #Loksabhasession2024 #Parliament #RahulGandhiSpeech #Indiandefence #Indiansoldiers <br />
