ಮಣ್ಣಿನಡಿ ಸಿಲುಕಿರುವ ಇಬ್ಬರು ಕಾರ್ಮಿಕರಲ್ಲಿ ಒಬ್ಬರ ರಕ್ಷಣೆ

► ಇನ್ನೊಬ್ಬ ಕಾರ್ಮಿಕನಿಗಾಗಿ ಮುಂದುವರಿದ ರಕ್ಷಣಾ ಕಾರ್ಯಾಚರಣೆ

► ಬಲ್ಮಠ ರೋಡ್ ಸಮೀಪದ ಕಟ್ಟಡ ಕಾಮಗಾರಿ ವೇಳೆ ದುರ್ಘಟನೆ

► ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ : SDRF, ಅಗ್ನಿ ಶಾಮಕದಳ ಸಿಬ್ಬಂದಿಯಿಂದ ರಕ್ಷಣಾ ಕಾರ್ಯ

►► ವಾರ್ತಾಭಾರತಿ ON THE SPOT

#varthabharati #mangaluru #construction #landslide