ಜೈಲಿನಲ್ಲಿ ನೀಡುತ್ತಿರುವ ಊಟ ಜೀರ್ಣವಾಗುತ್ತಿಲ್ಲ. ಜೈಲಿನ ಊಟ ತಿಂದಾಗ ಅತಿಸಾರ, ಭೇದಿ ಆಗುತ್ತಿದೆ. ಜೈಲಿನ ಆಹಾರ ಒಗ್ಗದೇ ಫುಡ್ ಪಾಯಿಸನಿಂಗ್ ಆಗುತ್ತಿದೆ. ಹೀಗೆಂದು ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆ ಎಂದು ದರ್ಶನ್ ಹೈಕೋರ್ಟ್‌ಗೆ ಕಾರಣಗಳನ್ನು ನೀಡಿದ್ದಾರೆ <br />#DarshanFoodPosion #DarshanFansPost #darshanjail <br />#dboss #darshanarrest #challengingstar #kamakshipalyapolicestation #bangalore #mysore #pavithragowda #renukaswamy #darshan #murdercase #kannadaactor #girlfriend #chithradurga #farmhouse <br />#sandalwood #karnataka