ಭಾರಿ ಮಳೆ ಮತ್ತು ಭೀಕರ ಭೂಕುಸಿತದಿಂದಾಗಿ ನಲುಗಿ ಹೋಗಿರುವ ಕೇರಳದ ವಯನಾಡಿನಲ್ಲಿ ಇದೀಗ ಕಳ್ಳರ ಹಾವಳಿ ಆರಂಭವಾಗಿದ್ದು, ಭೂಕುಸಿತದಲ್ಲಿ ನಿರಾಶ್ರಿತವಾಗಿರುವ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಲಾಗುತ್ತಿದೆ ಎಂದು ಸಂತ್ರಸ್ಥರು ಅಳಲು ತೋಡಿಕೊಂಡಿದ್ದಾರೆ. <br /> <br />#Wayanad #WayanadRescue #WayanadFlood #KeralaFlood #KeralRain #HeavyRain #NDRF #PMModi #PinaraiVijayan #kodagu #KodaguRain #KarnatakaHeavyRain #Keralalandslide <br />#Wayanadelephant<br /> ~HT.188~ED.32~PR.28~