ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಭೂಕುಸಿತದಿಂದ ಹಾನಿಗೊಳಗಾದ ಚುರಲ್‌ಮಲ, ಮುಂಡಕೈ ಮತ್ತು ಪುಂಚಿರಿಮಟ್ಟಂ ಗ್ರಾಮಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ದುರಂತದ ತೀವ್ರತೆ ಬಗ್ಗೆ ಮನವರಿಕೆ ಮಾಡಿದರು.

#Wayanad #WayanadRescue #WayanadFlood #KeralaFlood #KeralRain #HeavyRain #NDRF #PMModi #PinaraiVijayan #kodagu #KodaguRain #KarnatakaHeavyRain #Keralalandslide
#Wayanadelephant

~HT.290~PR.28~ED.32~