ತಲೆ ತಲಾಂತರಗಳಿಂದ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಗುಡಿ ಕಟ್ಟಿ ಪೂಜಿಸುತ್ತಾ ಬಂದ ಮೈಸೂರು ಒಡೆಯರ್ ರಾಜಮನೆತನವನ್ನು ಬದಿಗೊತ್ತು ಚಾಮುಂಡೇಶ್ವರಿ ಆಸ್ತಿಗೆ ಕೈ ಹಾಕಿದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇವಲ 3 ತಿಂಗಳಲ್ಲಿ ಮುಡಾ ಸಂಕಷ್ಟದ ಉರುಳು ಎದುರಾಗಿದೆ. <br /> <br />#CMSiddaramaiah, #ChamundeshwariTempleMysore, #MysorePalace #RaniPramodadevi #YaduvirWodeyar #MUDA #Congress <br /><br /> ~HT.188~ED.288~PR.28~