Surprise Me!

ರಾಹುಲ್‌ ಗಾಂಧಿ ಪೌರತ್ವ ಪ್ರಶ್ನಿಸಿ ದಿಲ್ಲಿ ಹೈಕೋರ್ಟ್‌ಗೆ ಸುಬ್ರಮಣಿಯನ್‌ ಸ್ವಾಮಿ ಅರ್ಜಿ

2024-08-18 12 Dailymotion

ಭಾರತದ ಪೌರತ್ವದ ಜತೆಗೆ ಬ್ರಿಟಿಷ್ ಪೌರತ್ವವನ್ನೂ ಹೊಂದುವ ಮೂಲಕ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಮತ್ತೆ ಆರೋಪಿಸಿರುವ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ, ಈ ಸಂಬಂಧ ದಿಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಲು ಗೃಹ ಸಚಿವಾಲಯಕ್ಕೆ ಆದೇಶಿಸುವಂತೆ ಅವರು ಕೋರಿದ್ದಾರೆ. BJP leader Subramanian Swamy, who has again accused Congress MP Rahul Gandhi of violating the law by holding British citizenship along with Indian citizenship, has filed an application in the Delhi High Court in this regard. He has asked the Home Ministry to order him to take action against Rahul Gandhi. <br /> <br />#RahulGandhi #BJP #Congress #SubramaniyanSwami #Britishcitizenship #INDIA<br /> ~HT.188~ED.34~PR.160~

Buy Now on CodeCanyon