2010-11ರಲ್ಲಿ ಯಡಿಯೂರಪ್ಪ ವಿರುದ್ಧವೂ ಆರು ಪಿಸಿಆರ್‌ಗಳು ದಾಖಲಾಗಿದ್ದವು. ಬಾಲರಾಜು ಎಂಬವರಿಂದ ದಾಖಲಾಗಿದ್ದ ಪ್ರಕರಣಗಳಲ್ಲಿ ರಾಜ್ಯಪಾಲರ ಅನುಮತಿ ಪಡೆದು ದೂರು ದಾಖಲು ಮಾಡಲಾಗಿತ್ತು. ರಾಜ್ಯಪಾಲರ ಅನುಮತಿ ಪ್ರಶ್ನೆ ಮಾಡಿ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು. <br /> <br />#CMSiddaramaiah #MUDACase #DKShivakumar #MysoreJanandolana #KarnatakaCongress #CMSiddaramaiahInterview #CMSiddaramaiahControversy #GovernorTharchandGehlot #BJPJDSPadayatre #HDKumaraswamy <br /><br /> ~HT.188~ED.32~PR.28~