Surprise Me!

ಚಾಮುಂಡಿ ತಾಯಿಗೆ ಶರಣಾದ ಸಿದ್ದರಾಮಯ್ಯ; ಕುಂಕುಮ ಇಟ್ಕೊಂಡು ಭಕ್ತಿ‌ಭಾವದಲ್ಲಿ CM

2024-09-03 706 Dailymotion

ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಇಂದು ಮತ್ತೆ ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. 23 ದಿನಗಳಲ್ಲಿ ಎರಡನೇ ಬಾರಿಗೆ ಚಾಮುಂಡಿ ತಾಯಿ ದರ್ಶನ ಪಡೆದ ಸಿಎಂ, ನಾಡದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. <br /> <br />#CMSiddaramaiah #MUDA #Mysore #ChamundiHill #Chamundrshwari<br /> ~HT.188~ED.34~PR.28~

Buy Now on CodeCanyon